ಇದೇ ಅಧಿವೇಶನದಲ್ಲೇ ದಾಖಲೆ ಬಹಿರಂಗ : ‘ಒತ್ತುವರಿ ಬಾಂಬ್’ ಸಿಡಿಸಿದ ಸಚಿವ ಅಶೋಕ್

ಬೆಂಗಳೂರು,ಸೆ.15-ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಬಾಹಿರವಾಗಿ ಯಾರ್ಯಾರು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಇದೇ ಅಧಿವೇಶನದಲ್ಲೇ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಪ್ಪು ಮಾಡಿದ್ದಾರೆಯೇ , ಇಲ್ಲ ನಾನು ತಪ್ಪು ಮಾಡಿದ್ದೇನೆಯೇ ಅಥವಾ ನಮ್ಮ ಸಂಪುಟ ಸಹೋದ್ಯೋಗಿಗಳು ಮಾಡಿದ್ದಾರೆಯೇ ಎಂಬುದರ ಕುರಿತು ಯಾರ್ಯಾರು ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೋಅವರೆಲ್ಲರ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದರು. ಇದನ್ನೂ ಓದಿ : BIG NEWS : ಉಕ್ರೇನ್‍ ಅಧ್ಯಕ್ಷ […]