ರಷ್ಯಾದ ತೈಲ ಆಮದಿನಿಂದ ಭಾರತಕ್ಕೆ ಲಾಭ : ಅಮೆರಿಕ

ವಾಷಿಂಗ್ಟನ್, ನ 8 -ರಷ್ಯಾದಿಂದ ತೈಲ ಆಮದು ಮಾಡಿಕೊಂಡು ಕಡಿಮೆ ಬೆಲೆ ಪ್ರಯೋಜನವನ್ನು ಭಾರತ ಪಡೆಯಿತ್ತಿದೆ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಜಾನೆಟ್ ಯೆಲೆನ್ ಹೇಳಿದ್ದಾರೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ನಡೆಸುತ್ತಿರುವ ನಡುವೆ ರಿಯಾಯಿತಿ ಬೆಲೆಯನ್ನು ಆನಂದಿಸುತ್ತರುವಾಗ ನಾವು ಅನಾವಶ್ಯಕವಾಗಿ ಇದರ ಲಾಭ ಪಡೆಯಲು ಅಮೆರಿಕ ಬಯಸುವುದಿಲ್ಲ ಎಂದು ವಾದಿಸಿದ್ದಾರೆ. ಜಾಗತಿಕ ಇಂಧನ ಬೆಲೆಗಳು ಹೆಚ್ಚಿರುವುದರಿಂದ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾದ ಶಕ್ತಿಯ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಬಯಸುತ್ತಿರುವ ಕಾರಣ ಭಾರತ ಮತ್ತು ಚೀನಾದಂತಹ […]

ಅನಿಲ ಬೆಲೆ ಕಡಿತ ಘೋಷಿಸಿದ ಬಿಡೆನ್

ವಾಷಿಂಗ್ಟನ್.ಅ. 20- ನಿರ್ಣಾಯಕ ಮಧ್ಯಂತರ ಚುನಾವಣೆಗೆ ಮುನ್ನ, ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅನಿಲ ಬೆಲೆಗಳನ್ನು ಕಡಿತಗೊಳಿಸಿ ಅದೇಶ ಮಾಡಿದ್ದಾರೆ. ಇದೇ ವೇಳೆ ಇಂಧನ ಬೆಲೆಗಳ ಹೆಚ್ಚಳಕ್ಕೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಾರಣ ಎಂದು ಪುನರುಚ್ಚರಿದ್ದು, ಅಂತರರಾಷ್ಟ್ರೀಯ ತೈಲ ಮಾರುಕಟ್ಟೆಲ್ಲಿ ಎದ್ದಿರುವ ಗದ್ದಲವೂ ಭಾದಿಸಿದೆ, ನಾನು ಅನಿಲ ಬೆಲೆಗಳನ್ನು ಕಡಿಮೆ ಮಾಡಲು ಶಕ್ತಿ ಮೀರಿ ಪ್ರಯತ್ನಿಸುತ್ತಿರುವುದಾಗಿ ಅವರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಮಹಾ ಮಳೆಗೆ ನಲುಗಿದ ಬೆಂಗಳೂರು, ಕೊಚ್ಚಿಹೋದ ವಾಹನಗಳು ಇಂಧನ ಇಲಾಖೆಯು ಸ್ಟ್ರಾಟೆಜಿಕ್ ಪೆಟ್ರೋಲಿಯಂ […]

ರಷ್ಯಾದ ಇಂಧನ ಖರೀದಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಸಚಿವ ಹರ್ದೀಪ್‍ ಸಿಂಗ್

ನವದೆಹಲಿ,ಅ.8- ತಮಗೆ ಅವಶ್ಯವಿರುವ ಇಂಧನವನ್ನು ಯಾವ ದೇಶದಿಂದ ಬೇಕಾದರೂ ನಾವು ಖರೀದಿಸುತ್ತೇವೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಯಾವುದೇ ದೇಶ ರಷ್ಯಾದಿಂದ ತೈಲ ಖರೀದಿಸಬಾರದು ಎಂದು ನಮಗೆ ಹೇಳಿಲ್ಲ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್‍ಸಿಂಗ್ ಪುರಿ ಹೇಳಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದ ನಂತರ ಜಾಗತಿಕ ಇಂಧನ ವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ಪ್ರಪಂಚದಾದ್ಯಂತದ ಇಂಧನಕ್ಕಾಗಿ ಹಾಹಾಕಾರ ಎದ್ದಿದೆ. ನಾವು ನಮ್ಮ ದೇಶದ ನಾಗರೀಕರ ಹಿತದೃಷ್ಟಿಯಿಂದ ರಷ್ಯಾದಿಂದ ಇಂಧನ ಅಮುದು ಮಾಡಿಕೊಳ್ಳುತ್ತಿದ್ದೇವೆ ಎಂದು ಅವರು ಹೇಳಿದರು. ಉಕ್ರೇನ್ ಮೇಲಿನ ದಾಳಿಯ ನಂತರ […]

ರಷ್ಯಾ ಒಡೆತನದ 3 ತೈಲ ಸಂಸ್ಕರಣಾಗಾರಗಳನ್ನು ತನ್ನ ನಿಯಂತ್ರಣ ತೆಗೆದುಕೊಳ್ಳಲು ಮುಂದಾದ ಜರ್ಮನಿ

ಬರ್ಲಿನ್, ಸೆ 16- ಮುಂದಿನ ವರ್ಷ ರಷ್ಯಾದಿಂದ ತೈಲದ ಮೇಲಿನ ನಿರ್ಬಂಧ ಜಾರಿಗೆ ಬರುವ ಮೊದಲೇ ಇಂಧನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಜರ್ಮನಿ ತನ್ನ ದೇಶದಲ್ಲಿನ ಮೂರು ರಷ್ಯಾದ ಒಡೆತನದ ಸಂಸ್ಕರಣಾಗಾರವನ್ನು ನಿಯಂತ್ರಣಕ್ಕೆ ಪಡೆಯುತ್ತಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ರೋಸ್ನೆಫ್ ಡಿಚ್‍ಲ್ಯಂಡ್ ಜಿಎಂಬಿಹೆಚ್ ಮತ್ತು ಆರ್‍ಎನ್ ರಿಫೈನಿಂಗ್ ಮತ್ತು ಮಾರ್ಕೆಟಿಂಗ್ ಜಿಎಂಬಿಹೆಚ್ ನನ್ನು ಜರ್ಮನಿಯ ಫೆಡರಲ್ ನೆಟ್ವರ್ಕ್ ಏಜೆನ್ಸಿಯ ಆಡಳಿತದ ಅಡಿಯಲ್ಲಿ ತನ್ನ ನಿಯಂತ್ರಣಕ್ಕೆ ತಗೆದುಕೊಲ್ಲಲಾಗುವುದು ಎಂದು ಆರ್ಥಿಕ ಸಚಿವಾಲಯ ತಿಳಿಸಿದ್ದಾರೆ. ಇದನ್ನೂ ಓದಿ : ಅಪ್ಪು […]

ಅಡುಗೆ ಎಣ್ಣೆ ಬೆಲೆಯಲ್ಲಿ ಭಾರೀ ಇಳಿಕೆ..!

ನವದೆಹಲಿ,ಜು.19- 200ರ ಗಡಿ ದಾಟಿದ್ದ ಸೂರ್ಯಕಾಂತಿ ಖಾದ್ಯ ತೈಲ ಇದ್ದಕ್ಕಿದ್ದಂತೆ ಭಾರೀ ಇಳಿಕೆಯಾದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯತೈಲ ಬೆಲೆ ಇಳಿಕೆಯಾದ ನಂತರ ದೇಶದ ಪ್ರಮುಖ ಖಾದ್ಯ ತೈಲ ಉತ್ಪಾದನಾ ಕಂಪನಿಯಾಗಿರುವ ಅದಾನಿ ಒಡೆತನದ ಅದಾನಿ ವಿಲ್ಮರ್ ಕಂಪನಿಯು ಫಾರ್ಚೂನ್ ಖಾದ್ಯತೈಲ ಬೆಲೆಯನ್ನು ಪ್ರತಿ ಲೀಟರ್‍ಗೆ 30 ರೂ. ವರೆಗೆ ಇಳಿಕೆ ಮಾಡಿದೆ. ಇದರ ಬೆನ್ನಲ್ಲೇ ಅಲ್ಪಸ್ವಲ್ಪ ಇಳಿಕೆ ಮಾಡಿದೆ. ಇತರ ಕಂಪನಿಗಳು ಇದೇ ಹಾದಿ ಹಿಡಿಯುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲಬೆಲೆ ಇಳಿಕೆ […]