ಸೋಂಕು ನಿಯಂತ್ರಣಕ್ಕೆ ನಾಳೆ ಕಠಿಣ ನಿರ್ಧಾರ: ಸಿಎಂ ಬೊಮ್ಮಾಯಿ

ಬೆಂಗಳೂರು,ಜ.3- ನೆರೆಹೊರೆಯ ರಾಜ್ಯಗಳಲ್ಲಿ ಹಾಗೂ ನಮ್ಮ ರಾಜ್ಯದಲ್ಲೂ ಕೋವಿಡ್ ಮತ್ತು ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ತಜ್ಞರ ಜೊತೆ ಸಭೆ ನಡೆಸಿ ಸೋಂಕು ನಿಯಂತ್ರಣಕ್ಕೆ ಕಠಿಣ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇಗವಾಗಿ ಹರಡುತ್ತಿರುವ ಸೋಂಕು ನಿಯಂತ್ರಣಕ್ಕೆ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂಬ ಬಗ್ಗೆ ತಜ್ಞರ ಜೊತೆ ಚರ್ಚೆ ನಡೆಸುವ ಅಗತ್ಯವಿದೆ. ಹೀಗಾಗಿ ನಾಳೆ ಸಂಜೆ ತಜ್ಞರ […]