ಭಾರತದಲ್ಲಿ ಕೊರೋನಾ ಸುನಾಮಿ, ಒಂದೇ ದಿನ 2.47 ಲಕ್ಷ ಕೇಸ್, 380 ಸಾವು..!

ನವದೆಹಲಿ, ಜ.13- ದಿನದಿಂದ ದಿನಕ್ಕೆ ದೇಶಾದ್ಯಂತ ಕೊರೊನಾ ಸೋಂಕಿನ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಲೇ ಇದೆ. ನಿನ್ನೆ ಒಂದೇ ದಿನದಲ್ಲಿ 2.47 ಲಕ್ಷ ಜನರಿಗೆ ಕೊರೊನಾ ಸೋಂಕು ವ್ಯಾಪಿಸಿದೆ. 380 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ನಿನ್ನೆ ಒಂದೇ ದಿನ 84,825 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ಸೋಂಕಿತರ ಸಂಖ್ಯೆ 11,17,531ಕ್ಕೆ ಏರಿಕೆಯಾಗಿದೆ. ದಿನವೊಂದಕ್ಕೆ ಶೇ.11.05ರಷ್ಟು ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, 380 ಮಂದಿ ಸೋಂಕಿನಿಂದ ಪ್ರಾಣ ಕಳೆದುಕೊಂಡಿರುವುದು ಸೇರಿದಂತೆ ಒಟ್ಟು ಸಾವನ್ನಪ್ಪಿರುವವರ […]