ಹಿಮಾಚಲ ಪ್ರದೇಶದಲ್ಲಿ ಹಿಮ ಕುಸಿತಕ್ಕೆ ಮೂವರು ಬಲಿ

ಶಿಮ್ಲಾ,ಫೆ.6- ಹಿಮಾಚಲ ಪ್ರದೇಶದಲ್ಲಿ ಹಿಮ ಕುಸಿತಕ್ಕೆ ಮೂವರು ಬಲಿಯಾಗಿದ್ದಾರೆ. ಹಿಮಾಚಲ ಪ್ರದೇಶದ ಲಾಹೌಲ್ ಮತ್ತು ಸ್ಪಿತಿ ಜಿಲ್ಲೆಯ ಶಿಂಕುಲಾ-ದರ್ಚಾ ರಸ್ತೆಯಲ್ಲಿ ಸಂಭವಿಸಿದ ಹಿಮಕುಸಿತದಲ್ಲಿ ಈ ದುರ್ಘಟನೆ ನಡೆದಿದೆ. ಹಿಮ ಕುಸಿತಕ್ಕೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಹಿಮದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಸಂಜೆ ಚಿಕಾ ಗ್ರಾಮಕ್ಕೆ ಹಿಮಕುಸಿತ ಸಂಭವಿಸಿದೆ ಹಿಮಪಾತದಲ್ಲಿ ಸ್ನೋ ಕಟರ್‍ಗಳ ಜೊತೆಗೆ ಮೂವರು ಕಾರ್ಮಿಕರು ಹಿಮದ ಅಡಿಯಲ್ಲಿ ಹೂತು ಹೋಗಿದ್ದಾರೆ ಎಂದು ಅಕಾರಿಗಳು ತಿಳಿಸಿದ್ದಾರೆ. ಪೊಲೀಸ್ ಸಿಬ್ಬಂದಿ, ಆರೋಗ್ಯ […]