ಕಾಶ್ಮೀರದ ವಿಷಯದಲ್ಲಿ ಏಕಪಕ್ಷೀಯ ನಿರ್ಧಾರಗಳಿಗೆ ವಿರೋಧ : ಚೀನಾ-ಪಾಕಿಸ್ತಾನ ಜಂಟಿ ಹೇಳಿಕೆ

ಬಿಜಿಂಗ್, ಫೆ.7- ಕಾಶ್ಮಿರದ ವಿಷಯದಲ್ಲಿ ಏಕಪಕ್ಷೀಯ ತೀರ್ಮಾನಗಳ ಬದಲಾಗಿ ಸೂಕ್ತ ಮತ್ತು ಶಾಂತಿಯುತವಾಗಿ ವಿವಾದ ಇತ್ಯರ್ಥವಾಗಬೇಕು ಎಂದು ಚೀನಾ ಆಗ್ರಹಿಸಿದೆ. ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನಾಲ್ಕು ದಿನಗಳ ಚೀನಾ ಭೇಟಿಯ ವೇಳೆ ಹಿರಿಯ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಕೊನೆಯ ಹಂತದಲ್ಲಿ ಅಧ್ಯಕ್ಷ ಕ್ಸಿ ಜಿಂಪಿಂಗ್‍ರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದು, ಬಳಿಕ ಉಭಯ ದೇಶಗಳ ಮುಖ್ಯಸ್ಥರು ಜಂಟಿ ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನದ ಕಡೆಯಿಂದ ಚೀನಾದ ಹಿರಿಯ ನಾಯಕರಿಗೆ ಕಾಶ್ಮಿರದ ವಿಷಯದಲ್ಲಿನ ಹೊಸ ಬೆಳವಣಿಗೆಗಳ […]