ಕಾಂಗ್ರೆಸ್ ಬೇಜವಾಬ್ದಾರಿ ವಿರೋಧ ಪಕ್ಷ : ಸಿಎಂ ವಾಗ್ದಾಳಿ

ಬೆಂಗಳೂರು,ಫೆ.22- ಕರ್ನಾಟಕದ ಇತಿಹಾಸದಲ್ಲೇ ಕಾಂಗ್ರೆಸ್ ಅತ್ಯಂತ ಬೇಜವಾಬ್ದಾರಿ ವಿರೋಧ ಪಕ್ಷವಾಗಿದ್ದು, ಅವರಿಗೆ ಇದು ಕಪ್ಪುಚುಕ್ಕೆಯಾಗಿ ಪರಿಣಮಿಸಲಿದೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಈ ಸದನವು ಅನೇಕ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿವೆ. ಅನೇಕ ಸಂದರ್ಭಗಳಲ್ಲಿ ಸದಸ್ಯರು ಪ್ರತಿಭಟನೆಯನ್ನೂ ನಡೆಸಿದ್ದಾರೆ. ಆದರೆ ಇಡೀ ಕಲಾಪಕ್ಕೆ ಅಡ್ಡಿಪಡಿಸಿ ತಮ್ಮ ಸ್ವಾರ್ಥ ರಾಜಕೀಯಕ್ಕಾಗಿ ಪ್ರತಿಭಟನೆ ನಡೆಸಿದ್ದು ನಾನು ನೋಡಿರಲಿಲ್ಲ. ಜನತೆ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು. ನಾನೂ ಕೂಡ […]