ಆರ್ಕಿಡ್ ಶಾಲೆ ಮುಂದೆ ಪೋಷಕರ ಪ್ರತಿಭಟನೆ

ಬೆಂಗಳೂರು, ಜ.25- ಸಿಬಿಎಸ್‍ಇ ಮಾನ್ಯತೆ ಇಲ್ಲದಿದ್ದರೂ ಸುಳ್ಳು ಮಾಹಿತಿ ನೀಡಿ 5 ರಿಂದ 8ನೆತರಗತಿವರೆಗೂ ಮಕ್ಕಳನ್ನು ದಾಖಲು ಮಾಡಿಕೊಂಡಿರುವುದಾಗಿ ಆರೋಪಿಸಿ ಇಂದು ಕೂಡ ಪೋಷಕರು ನಾಗರಬಾವಿಯ ಆರ್ಕಿಡ್ ಇಂಟರ್‍ನ್ಯಾಷನಲ್ ಶಾಲೆ ವಿರುದ್ಧ ಇಂದು ಕೂಡ ಪ್ರತಿಭಟನೆ ನಡೆಸಿದರು. ಜನವಸತಿ ಪ್ರದೇಶದಲ್ಲಿ ಶಾಲೆಯನ್ನು ನಿರ್ಮಾಣ ಮಾಡಲಾಗಿದ್ದು, ಆಟದ ಮೈದಾನವೂ ಇಲ್ಲ. ಲಕ್ಷ ಲಕ್ಷ ಡೊನೇಷನ್ ಪಡೆದು ಗುಣಮಟ್ಟದ ಶಿಕ್ಷಣ ನೀಡುತ್ತಿಲ್ಲವೆಂದು ಆರೋಪಿಸಿ ಶಾಲೆ ಮುಂದೆ ಜಮಾಯಿಸಿದ ಪೋಷಕರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಾಂಶುಪಾಲರು ಯಾರು ಎಂಬುದೇ […]