ಆನ್‍ಲೈನ್ ಆರ್ಡರ್‌ನಲ್ಲಿ ಬಂದ ಬ್ರೆಡ್‍ನಲ್ಲಿತ್ತು ಇಲಿಮರಿ

ನವದೆಹಲಿ,ಫೆ.11- ಸ್ವಿಗ್ಗಿ, ಬಿಗ್‍ಬಾಸ್ಕೆಟ್ ಮತ್ತಿತರ ತ್ವರಿತ ಆನ್‍ಲೈನ್ ಡೆಲಿವರಿ ಆಪ್‍ಗಳಿಂದ ತಿಂಡಿ, ತಿನಿಸು, ದಿನಸಿ ಮತ್ತಿತರ ವಸ್ತುಗಳನ್ನು ತರಿಸುವ ಗ್ರಾಹಕರೇ ಇನ್ನು ಮುಂದೆ ಹುಷಾರಾಗಿರಿ ಏಕೆಂದರೆ ನೀವು ಆರ್ಡರ್ ಮಾಡುವ ತಿಂಡಿ ತಿನಿಸಿನೊಂದಿಗೆ ಇಲಿ ಬಂದರೂ ಅಚ್ಚರಿಪಡುವಂತಿಲ್ಲ! ಹೇಗೆ ಅಂತೀರಾ ಈ ಸುದ್ದಿ ಓದಿ ನೋಡಿ… ನಿತಿನ್ ಅರೋರಾ ಎಂಬ ವ್ಯಕ್ತಿಯೊಬ್ಬರು ಬ್ಲಿಂಕಿಟ್ ಆಪ್ ಮೂಲಕ ಆರ್ಡರ್ ಮಾಡಿದ್ದ ಬ್ರೆಡ್ ಪ್ಯಾಕೆಟ್‍ನಲ್ಲಿ ಜೀವಂತ ಇಲಿಯೊಂದು ಪ್ರತ್ಯಕ್ಷವಾಗಿದೆ. ತಾವು ತರಿಸಿದ್ದ ಬ್ರೆಡ್ ಪ್ಯಾಕೆಟ್‍ನಲ್ಲಿ ಜೀವಂತ ಇಲಿ ಓಡಾಡಿಕೊಂಡಿರುವ ದೃಶ್ಯವನ್ನು […]
ನರಭಕ್ಷಕ ಚಿರತೆಗೆ ಕಂಡಲ್ಲಿ ಗುಂಡಿಡಲು ಆದೇಶ

ಮೈಸೂರು,ಡಿ.2- ಟಿ.ನರಸೀಪುರದಲ್ಲಿ ಚಿರತೆ ದಾಳಿಯಿಂದ ಮೃತಪಟ್ಟ ಮೇಘನಾ ಅವರ ಕುಟುಂಬಕ್ಕೆ 7 ಲಕ್ಷ ರೂ. ಪರಿಹಾರದ ಜೊತೆಗೆ ಅವರ ಮನೆಯವರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಲಾಗುವುದು ಎಂದು ಮೈಸೂರು ವೃತ್ತ ಅರಣ್ಯಾಧಿಕಾರಿ ಮಾಲತಿ ಪ್ರಿಯ ತಿಳಿಸಿದ್ದಾರೆ. ಅಲ್ಲದೆ ನರಭಕ್ಷಕ ಚಿರತೆಯನ್ನು ಕಂಡಲ್ಲಿ ಗುಂಡಿಕ್ಕಿ ಕೊಲ್ಲುವಂತೆ ಸರ್ಕಾರದಿಂದ ಆದೇಶವೂ ಸಿಕ್ಕಿರುವುದಾಗಿ ಅವರು ಹೇಳಿದ್ದಾರೆ. ಚಿರತೆ ದಾಳಿಯಿಂದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರಾಮಸ್ಥರು ನಿನ್ನೆ ಮಧ್ಯರಾತ್ರಿ ತನಕ ಅರಸೀಪುರ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಈ ಮಾಹಿತಿ ಹಿನ್ನಲೆಯಲ್ಲಿ […]