ಕಳೆದ 5 ವರ್ಷಗಳಲ್ಲಿ ಸಾವಯವ ಕೃಷಿಗಾಗಿ 228.80 ಕೋಟಿ ರೂ. ಖರ್ಚು

ಬೆಂಗಳೂರು,ಫೆ.24-ರಾಜ್ಯದಲ್ಲಿ ಕಳೆದ ಐದು ವರ್ಷಗಳಲ್ಲಿ ಸಾವಯವ ಕೃಷಿಗಾಗಿ 228.80 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಸದಸ್ಯ ಮುನಿರಾಜು ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿ ಮತ್ತು ಆಹಾರ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ಅಭಿವೃದ್ಧಿ ಪ್ರಾಕಾರ(ಎಪಿಇಟಿಎ) ಮಾಹಿತಿ ಅನುಸಾರ ರಾಜ್ಯದಲ್ಲಿ 1,10,703 ಹೆಕ್ಟೇರ್‍ನಲ್ಲಿ ಸಾವಯವ ಕೃಷಿ ನಡೆಸಲಾಗುತ್ತಿದೆ. ಸಾವಯವದ ಅಭಿವೃದ್ಧಿಗೆ ಮಾರುಕಟ್ಟೆ ಆಧಾರಿತ ರ್ನಿಷ್ಟ ಬೆಳೆಯ ಕ್ಲಸ್ಟರ್ ಅಭಿವೃದ್ಧಿ, ದೃಢೀಕರಣ ಯೋಜನೆ, ಸಿರಿಧಾನ್ಯಗಳ ಮಾರುಕಟ್ಟೆ […]