ಮೋದಿ ಆಡಳಿತದಲ್ಲಿ ದೋಣಿ ನಿರ್ವಾಹಕರ ಆದಾಯ 10 ಪಟ್ಟು ಹೆಚ್ಚಳ

ವಾರಣಾಸಿ,ಮಾ.1- ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಮ್ಮ ಆದಾಯ 10 ಪಟ್ಟು ಹೆಚ್ಚಾಗಿದೆ ಎಂದು ದೋಣಿ ನಿರ್ವಾಹಕರು ಹೇಳಿದ್ದಾರೆ. ದೇಶದಲ್ಲಿ ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ. ಇದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ. ನಮ್ಮ ಆದಾಯವು ವೃದ್ಧಿಸಿದೆ ಎಂದು ದೋಣಿ ನಡೆಸುವ ಸೋನಿನಿಸಾದ್ ತಿಳಿಸಿದ್ದಾರೆ. ನಮ್ಮ ಮುತ್ತಾತ ಅವರು ಆಸಿಘಾಟ್‍ನಲ್ಲಿ ದೋಣಿ ನಡೆಸುತ್ತಿದ್ದರು. ಈ ಭಾಗದಲ್ಲಿ ಸುಮಾರು ಒಂದೂವರೆ ಲಕ್ಷ ಕುಟುಂಬಗಳು ಈ ವೃತ್ತಿ ಅವಲಂಬಿಸಿವೆ. ಅವರ […]