ಹಳೆ ಪಿಂಚಣಿ ವ್ಯವಸ್ಥೆಯಿಂದ ಮುಂದಿನ ಪೀಳಿಗೆಯ ಭವಿಷ್ಯ ನಾಶ : ಮೋದಿ

ನವದೆಹಲಿ,ಫೆ.10- ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಿದರೆ ಮುಂದಿನ ಪೀಳಿಗೆ ನಮ್ಮ ಮಕ್ಕಳ ಭವಿಷ್ಯ ಹಾಳಾಗಿ ಹೋಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಲವು ರಾಜ್ಯಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ವಿವಿಧ ರಾಜ್ಯಗಳ ಸರ್ಕಾರಿ ನೌಕರರು ಹೊಸ ಪಿಂಚಣಿ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದು, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರಿ ನೌಕರರ ಬೇಡಿಕೆ ಸ್ಪಂದಿಸಿರುವ ಕಾಂಗ್ರೆಸ್ ನಮಗೆ ಅಧಿಕಾರ ಸಿಕ್ಕರೆ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರುವುದಾಗಿ ಭರವಸೆ ನೀಡುತ್ತಿದೆ. ಬಹುತೇಕ […]