ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಆರ್ಭಟ

ಬೆಂಗಳೂರು, ಆ.4- ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಕೆರೆಕಟ್ಟೆಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಜನಜೀವನವು ಕೂಡ ಬಾತವಾಗಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲೂ ಕೂಡ ವಾಡಿಕೆಗಿಂತ ಹೆಚ್ಚಾಗಿ ಸುರಿಯುತ್ತಿರುವ ಭಾರೀ ಮಳೆ ಆತಂಕ ಸೃಷ್ಟಿಸಿದೆ. ಕಳೆದ ಮೂರು ದಿನಗಳಲ್ಲಿ ಬೆಂಗಳೂರಿನಲ್ಲಿ 162.7 ಮೀಟರ್ ಮಳೆಯಾಗಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೆಚ್ಚಿನ […]