ಚಿಕನ್ ರೋಲ್ ಕೊಡದಿದ್ದಕ್ಕೆ ಹೊಟೇಲ್ ಮಾಲಿಕನ ಮನೆಗೆ ಬೆಂಕಿ

ಬೆಂಗಳೂರು, ಡಿ.13- ಚಿಕನ್ ರೋಲ್ ಕೊಡದಿದ್ದಕ್ಕೆ ಕೋಪಗೊಂಡ ಹೊಟೇಲ್ ಮಾಲಿಕನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಹನುಮಂತನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ಮತ್ತೊಬ್ಬನಿಗಾಗಿ ಶೋಧ ನಡೆಸುತ್ತಿದ್ದಾರೆ. ಮೂವರು ಯುವಕರು ಹೊಟೇಲ್‍ಗೆ ಹೋಗಿ ಚಿಕನ್ ರೋಲ್ ಕೇಳಿದ್ದಾರೆ. ಮಾಲಿಕರು ಈಗಾಗಲೇ ಸಮಯವಾಗಿದ್ದು, ಚಿಕನ್ ರೋಲ್ ಖಾಲಿಯಾಗಿದೆ. ಹೊಟೇಲ್ ಬಾಗಿಲು ಮುಚ್ಚುತ್ತಿದ್ದೇವೆ ಎಂದು ಹೇಳಿದ್ದಾರೆ. ಎಸ್‍ಸಿ ಒಳಮೀಸಲಾತಿ ಜಾರಿಗೆ ಸಂಪುಟ ಉಪಸಮಿತಿ ರಚನೆ ಇದರಿಂದ ಕೋಪಗೊಂಡ ಯುವಕರು ಹೊಟೇಲ್ ಸಮೀಪದಲ್ಲೇ […]