ಪಾಲಾರ್ ನಲ್ಲಿ ಎಲ್ಲೆಮೀರಿದ ಶೋಷಣೆ

ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಎಷ್ಟೇ ಪ್ರಯತ್ನ ಪಟ್ಟರು,ತಳಮಟ್ಟದಲ್ಲಿ ಬೇರೂರಿ ಕೂತಿರುವುದು ವ್ಯವಸ್ಥೆಗೆ ತಗುಲಿರಿವ ಅನಿಷ್ಟ. ಇಂದಿಗೂ ಜೀವಂತವಾಗಿದ್ದು ಅನೇಕ ಜೀವನಗಳಿಗೆ ಕೊಳ್ಳಿ ಇಟ್ಟಿದೆ. ಈ ರೀತಿಯ ಕಥೆಗಳನ್ನು ಸಿನಿಮಾ ಪರದೆಯ ಮೇಲೆ ತಂದು ಜಾಗೃತಿ ಮೂಡಿಸುವ ಕಾರ್ಯಗಳು ಈ ಹಿಂದೆ ಎಷ್ಟೋ ನಡೆದಿವೆ. ಈಗಲೂ ನಡೆಯುತ್ತಿವೆ. ಈ ವಾರ ತೆರೆ ಕಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಪಾಲಾರ್ ಸಿನಿಮಾ ಕೂಡ ಈ ವರ್ಗಕ್ಕೆ ಸೇರುತ್ತದೆ. ಜೀವನವೀನ್ ಆಕ್ಷನ್ ಕಟ್ ಹೇಳಿದ್ದು, ಜಾತಿ ವ್ಯವಸ್ಥೆಯಲ್ಲಿ ತಳ ಸಮಾಜಕ್ಕೆ […]