ಚಿಕ್ಕನಾಯಕನಹಳ್ಳಿಯಲ್ಲಿ ರಾಹುಲ್ ಪಾದಯಾತ್ರೆಗೆ ಹರಿದು ಬಂದ ಜನಸಾಗರ

ತುಮಕೂರು,ಅ.9- ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರವ ಭಾರತ್ ಜೋಡೋ ಪಾದಯಾತ್ರೆ ಜಿಲ್ಲೆಯ ಚಿಕ್ಕನಾಯಕನಹಳ್ಳಿಗೆ ತಲುಪಿದೆ. ಪಾದಯಾತ್ರೆ ನೋಡಲು ಬಂದಿದ್ದ ಅಪಾರ ಜನಸಂಖ್ಯೆಯ ನಡುವೆಯೂ ಮಕ್ಕಳಾದ ಮಾನ್ವಿ ಹಾಗೂ ಅನ್ವಿಕಾ ಎಂಬ ಮಕ್ಕಳನ್ನು ಪ್ರೀತಿಯಿಂದ ಕರೆದು ರಾಹುಲ್‍ಗಾಂ ಅವರು ಫೋಟೋ ತೆಗೆಸಿಕೊಂಡು ಅವರೊಂದಿಗೆ ಹೆಜ್ಜೆ ಹಾಕಿದರು. ರಾಹುಲ್ ಗಾಂಧಿ ಅವರ ಸರಳ ಸಜ್ಜನಿಕೆಯನ್ನು ಕಂಡ ಮಕ್ಕಳ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದ ವೃತ್ತದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ರಾಹುಲ್ ಪುಷ್ಪನಮನ ಸಲ್ಲಿಸಿ, ನಂತರ […]