ಸಾಮಾಜಿಕ ಕಾರ್ಯಕರ್ತೆ, ಪದ್ಮಶ್ರೀ ಪುರಸ್ಕೃತೆ ಶಾಂತಿದೇವಿ ವಿಧಿವಶ

ನವದೆಹಲಿ,ನ.17- ಮಾವೋವಾದಿ ಪೀಡಿತ ರಾಯಗಢದ ಜನರ ಏಳಿಗೆಗೆ ಶ್ರಮಿಸಿದ್ದ ಸಾಮಾಜಿಕ ಕಾರ್ಯಕರ್ತೆ ಹಾಗೂ ಪದ್ಮಶ್ರೀ ಪುರಸ್ಕøತೆ ಶಾಂತಿ ದೇವಿ ಅವರು ಒಡಿಶಾದ ಗುನುಪುರ್‍ನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು ಟ್ವಿಟ್ ಮೂಲಕ ಸಂತಾಪ ಕೋರಿದ್ದು, ಮಹಾತ್ಮಗಾಂೀಧಿಜಿಯವರ ಅನುಯಾಯಿಗಳಾಗಿದ್ದ ಶಾಂತಿದೇವಿ ಅವರು ಸುಮಾರು 6 ದಶಕಕ್ಕೂ ಹೆಚ್ಚು ಕಾಲ ಸಾಮಾಜಿಕ ಸೇವೆಗಳಲ್ಲಿ ಗುರುತಿಸಿಕೊಂಡಿದ್ದು ಬಡವರು ಹಾಗೂ ಹಿಂದು ಳಿದವರ ಧ್ವನಿಯಾಗಿದ್ದ ಅವರು ತಳಮಟ್ಟ ಜನಾಂಗದ ಹೆಣ್ಣು ಮಕ್ಕಳ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ […]