ಹಿಜಾಬ್ ವಿವಾದದ ಹಿಂದೆ ISI ಕೈವಾಡ..!

ನವದೆಹಲಿ.ಫೆ.12- ಕರ್ನಾಟಕದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿರುವ ಹಿಜಾಬ್ ಮತ್ತು ಕೇಸರಿ ನಡುವಿನ ಸಂಘರ್ಷದ ಹಿಂದೆ ಪಾಕಿಸ್ತಾನದ ಐಎಸ್‍ಐ ಕೈವಾಡವಿದೆ ಎಂಬ ಆತಂಕಕಾರಿ ಅಂಶವನ್ನು ಭಾರತದ ಗುಪ್ತಚರ ವಿಭಾಗ ಪತ್ತೆಹಚ್ಚಿದೆ. ಸಿಕ್ ಫಾರ್ ಜಸ್ಟೀಸ್ ಎಂಬ ಹೆಸರಿನಲ್ಲಿ ಖಲಿಸ್ತಾನ ಪರವಾಗಿ ಹೋರಾಟ ನಡೆಸುತ್ತಿರುವ ಪ್ರತ್ಯೇಕತಾವಾದಿಗಳು ಐಎಸ್‍ಐನ ಕುಮ್ಮಕ್ಕಿನಿಂದಲೇ ಹಿಜಾಬ್ ವಿವಾದ ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆಯಲು ಕಾರಣ ಎಂಬುದನ್ನು ಗುಪ್ತಚರ ವಿಭಾಗ ಪತ್ತೆಹಚ್ಚಿದೆ. ಖಲಿಸ್ತಾನ್ ಬೆಂಬಲಿತ ಪ್ರತ್ಯೇಕತಾವಾದಿಗಳಿಗೆ ಐಎಸ್‍ಐ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆರ್ಥಿಕ ನೆರವು ನೀಡುತ್ತಿದ್ದು, ಭಾರತದಲ್ಲಿರುವ ಕೆಲವು […]