ಕುತೂಹಲ ಮೂಡಿಸಿದೆ ರಮೇಶ್ – ಜಾರಕಿಹೊಳಿ ಅಮಿತಾ ಷಾ ಭೇಟಿ
ಪಣಜಿ,ಫೆ.10- ಶತಾಯಗತಾಯ ಸಂಪುಟ ಸೇರಲು ಕಸರತ್ತು ನಡೆಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ. ಗೋವಾ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿರುವ ಅಮಿತ್ ಷಾ ಅವರು ಪಣಜಿಗೆ ಬಂದ ವೇಳೆ ಜಾರಕಿಹೊಳಿಯನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಮಿತ್ ಷಾ, ರಮೇಶ್ ಜಾರಕಿಹೊಳಿ ಮಾತುಕತೆ ನಡೆಯುತ್ತಿದ್ದ ವೇಳೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಗೋವಾ ಚುನಾವಣಾ ಉಸ್ತುವಾರಿ […]