ನಾಳೆ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ

ಬೆಂಗಳೂರು, ನ.17- ಜೆಡಿಎಸ್ನ ಮೊದಲ ಹಂತದ ಪಂಚರತ್ನ ರಥಯಾತ್ರೆ ನಾಳೆ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪ್ರಾರಂಭವಾಗಲಿದೆ. ನಾಳೆ ಪ್ರಾರಂಭವಾಗುವ ಪಂಚರತ್ನ ರಥಯಾತ್ರೆಯು ಡಿಸೆಂಬರ್ 27g ವರೆಗೆ ನಡೆಯಲಿದ್ದು, ಮೊದಲ ಹಂತದಲ್ಲಿ ಒಟ್ಟು 36 ದಿನಗಳ ಕಾಲ ಆರು ಜಿಲ್ಲೆಗಳ 34 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಪಂಚರತ್ನರಥ ಯಾತ್ರಯ ಹಿನ್ನಲೆಯಲ್ಲಿ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮೈಸೂರಿನ ಚಾಮುಂಡೇಶ್ವರಿ ದೇವಿಗೆ ನಾಳೆ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮುಳ ಬಾಗಿಲಿಗೆ ತೆರಳಲಿದ್ದಾರೆ. ಮಧ್ಯಾಹ್ನ ಮುಳಬಾಗಿಲುವಿನಲ್ಲಿ ಪಂಚರತ್ನ […]