ಪರಪ್ಪನ ಅಗ್ರಹಾರದ ಅವ್ಯವಹಾರದ ತನಿಖೆಗೆ ಆದೇಶ

ಶಿವಮೊಗ್ಗ, ಜ. 25- ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತಂತೆ ವರದಿ ಸಲ್ಲಿಕೆ ಯಾದ ನಂತರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು. ಕಾರಾಗೃಹಗಳು ಅಪರಾಧ ಕೃತ್ಯ ನಡೆಸುವ ಕೇಂದ್ರ ಸ್ಥಾನಗಳು ಆಗಬಾರದು ಎಂಬುದು ಸರ್ಕಾರದ ಉದೇಶ ಆ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ಈ […]