ಪೋಷಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಎಚ್ಚರ

ಬೆಂಗಳೂರು,ಜ.14- ಕೊರೊನಾ ಮಹಾಮಾರಿಯ ವಕ್ರದೃಷ್ಟಿ ಮಕ್ಕಳ ಮೇಲೆ ಬಿದ್ದಿರುವುದರಿಂದ ಪೋಷಕರು ತಮ್ಮ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಮುಂದಿನ ಎರಡು ವಾರಗಳಲ್ಲಿ ಮಕ್ಕಳ ಮೇಲೆ ಡೆಡ್ಲಿ ಆಟ್ಯಾಕ್ ಮಾಡುವ ಸಾಧ್ಯತೆ ಇರುವುದರಿಂದ ತಂದೆ ತಾಯಂದಿರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸದಂತೆ ತಜ್ಞರು ಮನವಿ ಮಾಡಿಕೊಂಡಿದ್ದಾರೆ. ಜನವರಿಯಲ್ಲಿ ಕೊರೊನಾ ಮಹಾಮಾರಿ ಮಕ್ಕಳ ಮೇಲೆ ಕೊರೊನಾ ಅಟ್ಯಾಕ್ ಮಾಡಲಿದೆ ಎಂಬ ಮಾಹಿತಿ ಮೇರೆಗೆ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ […]