“ನನ್ನ ಕೈಗೆ ಶಾರೂಕ್ ಸಿಕ್ಕರೆ ಜೀವಂತ ಸುಡುತ್ತೇನೆ”

ನವದೆಹಲಿ,ಡಿ.21-ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ನಟನೆಯ ಪಠಾಣ್ ಚಿತ್ರದ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಹಲವಾರು ರಾಜ್ಯಗಳಲ್ಲಿ ಚಿತ್ರ ಬಹಿಷ್ಕರಿಸುವ ಬೆದರಿಕೆ ಬಂದಿರುವ ಬೆನ್ನಲ್ಲೆ ಆಯೋಧ್ಯೆಯ ಪರಮಹಂಸ ಆಚಾರ್ಯ ಅವರು ಒಂದು ಹೆಜ್ಜೆ ಮುಂದೆ ಹೋಗಿದ್ದು, ಶಾರೂಕ್‍ನನ್ನು ಜೀವಂತ ಸುಡುವುದಾಗಿ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಣೆ ಮಾಡದಿದ್ದರೆ ಜಲ ಸಮಾಧಿಯಾಗುವ ಹೇಳಿಕೆ ನೀಡಿ ಗಮನ ಸೆಳೆದಿದ್ದ ಆಚಾರ್ಯರು ಇದೀಗ ಶಾರೂಕ್ ಅವರು ಜೀವಂತ ಸುಡುವುದಾಗಿ ಬೆದರಿಕೆ ಹಾಕಿ ಗಮನ ಸೆಳೆದಿದ್ದಾರೆ. ಹಿಂದೂ […]