50% ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಕಟ್ಟಲು ಮತ್ತೊಂದು ಅವಕಾಶ

ಬೆಂಗಳೂರು : ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಮತ್ತೊಂದು ಅವಕಾಶವನ್ನು ಸಾರಿಗೆ ಇಲಾಖೆ ನೀಡಿದೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚನಲ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ. 50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಈ ರಿಯಾಯಿತಿಯು ಮಾರ್ಚ್ 4 ರಿಂದ ಅನ್ವಯವಾಗಲಿದ್ದು 15 ದಿನಗಳ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು […]