7ನೇ ವೇತನ ಆಯೋಗ ಮಧ್ಯಂತರ ವರದಿ ಅನುಷ್ಠಾನ

ಬೆಂಗಳೂರು, ಫೆ.23- ಸರ್ಕಾರಿ ನೌಕರರ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ಅನುಷ್ಠಾನ ಮಾಡಲು ಮುಂದಾಗಿದೆ. 7ನೇ ವೇತನ ಆಯೋಗದ ಮಧ್ಯಂತರ ವರದಿ ಅನುಷ್ಠಾನ ಹಾಗೂ ಒಪಿಎಸ್ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಸರ್ಕಾರಿ ನೌಕರರು ಮಾರ್ಚ್ 1 ರಿಂದ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿತ್ತು. ವಿಧಾನಸಭೆ ಚುನಾವಣೆ ಸನಿಹದ ಸಂದರ್ಭದಲ್ಲಿ ನೌಕರರು ಮುಷ್ಕರ ನಡೆಸಿದರೆ, ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ 7 ನೇ ವೇತನ ಆಯೋಗದ […]