ರಾಜಕೀಯ ಸಂತ ವಾಜಪೇಯಿ ಸ್ಮರಿಸಿದ ಗಣ್ಯರು

ನವದೆಹಲಿ,ಡಿ.25- ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರಮೋದಿ ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಸೇರಿದಂತೆ ಹಲವು ಗಣ್ಯರು ದೆಹಲಿಯ ರಾಜಘಾಟ್‍ನಲ್ಲಿರುವ ಸದೈವ್ ಅಟಲ್ ಸ್ಮಾರಕಕ್ಕೆ ತೆರಳಿ ವಾಜಪೇಯಿ ಅವರಿಗೆ ನಮನ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜೆ.ಪಿ.ನಡ್ಡಾ ಅವರು ಕೂಡ ಪುಷ್ಪನಮನ […]