ಡ್ರಗ್ ಪೆಡ್ಲರ್ ವಾಸವಿದ್ದ ಫ್ಲಾಟ್ನಲ್ಲಿದ್ದ 25 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು, ಡಿ. 3- ಕೇರಳ ಮೂಲದ ಡ್ರಗ್ ಪೆಡ್ಲರ್ನೊಬ್ಬನನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಆತ ವಾಸವಾಗಿದ್ದ ಫ್ಲಾಟ್ನ್ನು ಪರಿಶೀಲಿಸಿ 25 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು 15 ದಿನಗಳ ಹಿಂದೆ ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್ನಲ್ಲಿ ತೊಡಗಿದ್ದ ಕೇರಳ ಮೂಲದ ಇಬ್ಬರು ಟ್ಯಾಟೋ ಆರ್ಟಿಸ್ಟ್ ಗಳನ್ನು ಬಂಧಿಸಿ 5 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಇದೇ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿ […]

ಪ್ಯಾಲೆಸ್ತೇನ್ ಮೂಲದ ಡ್ರಗ್ ಪೆಡ್ಲರ್ ಬಂಧನ, 25 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು,ನ.9- ಬಿಸ್ನೆಸ್ ವೀಸಾ ಪಡೆದು ಬೆಂಗಳೂರಿಗೆ ಬಂದು ಡ್ರಗ್ ಪೆಡ್ಲರ್ ತೊಡಗಿದ್ದ ಪ್ಯಾಲೆಸ್ತೇನ್ ದೇಶದ ಡ್ರಗ್ ಪೆಡ್ಲರ್ನನ್ನು ಸಿಸಿಬಿ ಪೊಲೀಸರು ಬಂಧಿಸಿ ಸುಮಾರು 25 ಲಕ್ಷ ರೂ. ಬೆಲೆ ಬಾಳುವ ಮಾದಕ ವಸ್ತುಗಳಾದ 320 ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟೆಲ್, ಕೃತ್ಯಕ್ಕೆ ಬಳಲಾಗುತಿ ್ತದ್ದ ಮೊಬೈಲ್ ಫೋನ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮೂಲತಃ ಪ್ಯಾಲೆಸ್ತೇನ್ ದೇಶದವನಾಗಿರುವ ಆರೋಪಿಯು 6 ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾ ಪಡೆದು ನಗರಕ್ಕೆ ಬಂದಿದ್ದು, ಕಡಿಮೆ ಸಮಯದಲ್ಲಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ […]

ಬಂಧಿತ ಡ್ರಗ್ ಪೆಡ್ಲರ್ ಬಳಿ 1.60 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು,ಸೆ.17- ಮಾದಕವಸ್ತು ಗಾಂಜಾ ಹಾಗೂ ಹ್ಯಾಶಿಷ್ ಆಯಿಲ್ ಕಳ್ಳಸಾಗಾಣಿಕೆ ದಂಧೆಯಿಂದ ಡ್ರಗ್ ಪೆಡ್ಲರ್ ಅಕ್ರಮವಾಗಿ ಗಳಿಸಿದ್ದ 1.60 ಕೋಟಿ ರೂ. ಮೌಲ್ಯದ ಚರಾಸ್ತಿ ಹಾಗೂ ಚಿರಾಸ್ತಿಗಳನ್ನು ಸಿಸಿಬಿ ಪೊಲೀಸರು ಮುಟುಗೋಲು ಹಾಕಿಕೊಂಡಿದ್ದಾರೆ. ಡ್ರಗ್ ಪೆಡ್ಲರ್ ಮೃತ್ಯಂಜಯ ಅಲಿಯಾಸ್ ಜಯಣ್ಣ ಅಲಿಯಾಸ್ ಎಂಜೆ ಎಂಬಾತನನ್ನು ಸಿಸಿಬಿ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳದ ಇನ್‍ಸ್ಪೆಕ್ಟರ್ ಅಶೋಕ್ ಅವರು ಬಂಧಿಸಿ, 80 ಲಕ್ಷ ಮೌಲ್ಯದ ಮಾದಕ ವಸ್ತುಗಳಾದ ಹ್ಯಾಶಿಷ್ ಆಯಿಲ್ ಮತ್ತು ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಕೋಲಾರ ಜಿಲ್ಲೆ […]