ನೈಜೀರಿಯಾ ದೇಶದ ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಬೆಂಗಳೂರು,ನ.10- ಡ್ರಗ್ ಪೆಡ್ಲ0ಗ್‍ನಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಇಬ್ಬರು ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ ಸುಮಾರು 25 ಲಕ್ಷ ರೂ. ಬೆಲೆ ಬಾಳುವ ಎಂ.ಡಿ.ಎಂ.ಎ ಕ್ರಿಸ್ಟೆಲ್, ಎಕ್ಸ್‍ಟಸಿ ಪಿಲ್ಸ್‍ಗಳು, ಎಲ್.ಎಸ್.ಡಿ ಸ್ಟ್ರಿಪ್ಸ್ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯನ್ನು ನಡೆಸಿ ನೈಜೀರಿಯಾ ದೇಶದ ಇಬ್ಬರು ಡ್ರಗ್ ಪೆಡ್ಲರ್‍ಗಳನ್ನು ಬಂಧಿಸಿ 47 ಗ್ರಾಂ ತೂಕದ ಎಂ.ಡಿ.ಎಂ.ಎ ಕ್ರಿಸ್ಟೆಲ್, 0.25 […]

ನಾಲ್ವರು ಡ್ರಗ್ ಪೆಡ್ಲರ್‌ಗಳ ಬಂಧನ

ಬೆಂಗಳೂರು, ಅ.22- ಆ್ಯಪ್ ಮೂಲಕ ಡ್ರಗ್ಸ್ ಖರೀದಿಸಿ ಮಾರಾಟ ಮಾಡುತ್ತಿದ್ದ ನಾಲ್ವರು ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 4.5 ಲಕ್ಷ ರೂ. ಬೆಲೆಯ ಎಂಡಿಎಂಎ ಕ್ರಿಸ್ಟೆಲ್, ಗಾಂಜಾ, 5 ಮೊಬೈಲ್ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜಿತಿನ್, ರೇಹನ್, ಯಶವಂತ್ ಮತ್ತು ಸೆಲ್ವಿನ್ ಬಂಧಿತ ಡ್ರಗ್ ಪೆಡ್ಲರ್‍ಗಳು. ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದಾಗ ಸಿಸಿಬಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ನಾಲ್ವರನ್ನು ಬಂಧಿಸಿದೆ. ಕೇರಳ ಮೂಲದ […]