ಉಕ್ರೇನ್ ತೊರೆದ 50 ಲಕ್ಷಕ್ಕೂ ಹೆಚ್ಚು ಮಂದಿ, ನೆರೆ ರಾಷ್ಟ್ರಗಳತ್ತ ಮಹಾವಲಸೆ

ಕ್ಯಿವ್,ಮಾ.1- ಯುದ್ಧ ಪೀಡಿತ ಪ್ರದೇಶದಲ್ಲಿ ಜನ ಆತಂಕಗೊಳಗಾಗಿದ್ದು, ಸುಮಾರು 50 ಲಕ್ಷಕ್ಕೂ ಹೆಚ್ಚು ಮಂದಿ ಉಕ್ರೇನ್ ತೊರೆಯುತ್ತಿದ್ದಾರೆ. ಪೋಲ್ಯಾಂಡ್ ಗಡಿ ಭಾಗದಲ್ಲಿ ಸುಮಾರು ಎರಡೂವರೆ ಲಕ್ಷ ಜನ ಕಿಕ್ಕಿರಿದು ತುಂಬಿದ್ದು, ತಮಗೆ ಆಶ್ರಯ ಕಲ್ಪಿಸುವಂತೆ ಮೊರೆಯಿಡುತ್ತಿದ್ದಾರೆ. ಉಕ್ರೇನ್ ಮೂರು ದಿಕ್ಕುಗಳ ನೆರೆ ರಾಷ್ಟ್ರಗಳಿಗೂ ಮಹಾವಲಸೆ ಆರಂಭವಾಗಿದೆ. ಸುಮಾರು 50 ಲಕ್ಷಕ್ಕೂ ಅಕ ಮಂದಿ ಉಕ್ರೇನ್ ತೊರೆದಿದ್ದಾರೆ. ರಷ್ಯಾ ನಾಗರಿಕ ಪ್ರದೇಶಗಳನ್ನೂ ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿರುವುದರಿಂದ ಜನ ಪ್ರಾಣ ಭೀತಿಯಿಂದ ಇದ್ದು, ಪೋಲ್ಯಾಂಡ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಆಶ್ರಯ […]