PFI ಬ್ಯಾನ್ ಮಾಡುವ ಮುನ್ಸೂಚನೆ ನೀಡಿದ ಕೇಂದ್ರ ಸಚಿವ ಜೋಶಿ

ಪಿಎಫ್ ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ.. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತಂತೆ ಸಿಎಂ ಬಸವರಾಜ್ ಬೊಮ್ಮಾಯಿ ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ.. ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಹಿಂದೆ ಪಿಎಫ್.ಐ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಿಎಂ ಬೊಮ್ಮಾಯಿ ಶಂಕೆ ವ್ಯಕ್ತಪಡಿಸಿದ್ದಾರೆ.. ಪಿಎಫ್ ಐ ಚಟುವಟಿಕೆಗಳ ಮೇಲೆ ರಾಷ್ಟ್ರಮಟ್ಟದಲ್ಲಿ ನಿಗಾ […]