ಅಮರಾವತಿ ಫಾರ್ಮಸಿಸ್ಟ್ ಹತ್ಯೆಯ ಆರೋಪಿ ಸುಳಿವು ನೀಡಿದವರಿಗೆ 2 ಲಕ್ಷ ಬಹುಮಾನ

ಮುಂಬೈ, ಸೆ.13 – ಅಮರಾವತಿ ಫಾರ್ಮಸಿಸ್ಟ್ ಉಮೇಶ್ ಕೊಲ್ಹೆ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಶಹೀಂ ಅಹ್ಮದ್ ಫಿರೋಜ್ ಅಹ್ಮದ್‍ನ ಪತ್ತೆಗೆ ಸುಳಿವು ನೀಡಿದವರಿಗೆ 2 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಘೋಷಿಸಿದೆ. ಮಹಾರಾಷ್ಟ್ರದ ಅಮರಾವತಿ ನಗರದ ಜಾಕೀರ್ ಕಾಲೋನಿ ನಿವಾಸಿ ಅಹಮದ್ (22) ವಿರುದ್ದ ಎರಡು ತಿಂಗಳ ಹಿಂದೆ ಪ್ರಕರಣ ದಾಖಲಾದಾಗಿನಿಂದ ಪರಾರಿಯಾಗಿದ್ದಾನೆ. ಅಹ್ಮದ್ ಬಂಧನಕ್ಕೆ ಕಾರಣವಾಗುವ ಯಾವುದೇ ರೀತಿಯ ಮಾಹಿತಿಗಾಗಿ ಎನ್‍ಐಎ 2 ಲಕ್ಷ ರೂಪಾಯಿ ನಗದು […]