ನಾಳೆ ಗುಜರಾತ್ ವಿಧಾನಸಭಾ ಮೊದಲ ಹಂತದ ಚುನಾವಣೆ

ಅಹಮಾದಾಬಾದ್,ನ.30- ಗುಜರಾತ್ 89 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಚ್ ಮತ್ತು ಸೌ ರಾಷ್ಟ್ರ ವಲಯದ ಈ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಮಹತ್ವವೆನಿಸಿದೆ. ಅಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಇಸುಧನ್ ಗಾಡ್ವಿ ಸೇರಿದಂತೆ ಅನೇಕ ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2,39,76,760 ಮತದಾರರು ನಾಳೆ ಮತದಾನ ಮಾಡಲಿದ್ದಾರೆ. ಡಿ.5ರಂದು ನಡೆಯುವ 2ನೇ ಹಂತದ ಚುನಾವಣೆಗೆ ಅಬ್ಬರದ ಪ್ರಚಾರದ ಜೊತೆಗೆ ಮೊದಲ ಹಂತಕ್ಕೆ ಚುನಾವಣೆ ನಡೆಯುತ್ತಿದೆ. ಒಟ್ಟು 182 ವಿಧಾನಸಭಾ […]