ಗುಜರಾತ್ ಮೊದಲ ಹಂತದ ಚುನಾವಣೆ : ಶಾಂತಿಯುತ ಮತದಾನ

ಗಾಂನಗರ,ಡಿ.1- ಗುಜರಾತ್‍ನ 19 ಜಿಲ್ಲೆಯ 89 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ಬಿರುಸಿನಿಂದ ನಡೆದಿದೆ. ಆಡಳಿತಾರೂಢ ಬಿಜೆಪಿಗೆ ಈ ಭಾರಿ ಕಾಂಗ್ರೆಸ್ ಹಾಗು ಆಮ್ ಆದ್ಮಿ ಪಕ್ಷ ಪೈಪೋಟಿ ನಡೆಸಿದ್ದು ಭಾರಿ ಕುತೂಹಲ ಕೆರಳಿಸಿದೆ. ನೆರಯ ಪಂಜಾಬ್ ನಲ್ಲಿ ಜಯಭೇರಿ ಸಾಧಿಸಿ ಅಧಿಕಾರ ಚುಕ್ಕಾಣಿ ಹಿಡಿದ ಹುಮ್ಮಸ್ಸಿನಲ್ಲಿಯೇ ಆಮ್ ಆದ್ಮಿ ಪಕ್ಷ ಗುಜರಾತ್‍ನಲ್ಲಿ ಅಬ್ಬರದ ಪ್ರಚಾರ ನಡೆಸಿ ಬಿಜೆಪಿಗೆ ಪ್ರತಿಸ್ರ್ಪಧಿಯಾಗಿದೆ. ಬೆಳಿಗ್ಗೆ 8 ಗಂಟೆಯಿಂದಲೆ ಮತದಾನ ಆರಂಭಗೊಂಡಿದ್ದು ಮೊದಲ ಹಂತದಲ್ಲಿ ಒಟ್ಟು 2,39,76,670 ಮತದಾನದ ಹಕ್ಕು […]

ಗುಜರಾತ್ ಮೊದಲ ಹಂತದ ಚುನಾವಣೆ : 1362 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

ಅಹಮದಾಬಾದ್,ನ.15-ಗುಜರಾತ್‍ನ ವಿಧಾನಸಭೆಗೆ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಸ್ರ್ಪಧಿಸಲು 1362 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಡಿಸೆಂಬರ್ 1ರಂದು 89 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಅಹಮದಾಬಾದ್‍ನ ಗಟ್ಲೋಡಿಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಅಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಈಸುದನ್ ಘಾದ್ವಿ ಅವರು ದೇವಭೂಮಿ ದ್ವಾರಕ ಜಿಲ್ಲೆಯ ಕಂಬಾಲಿಯ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ನವೆಂಬರ್ 5ರಿಂದ ಶುರುವಾದ ನಾಮಪತ್ರ ಸಲ್ಲಿಕೆಗೆ ನಿನ್ನೆ ಕೊನೆಯ ದಿನವಾಗಿತ್ತು. ಸರ್ಕಾರ – ಕೆಎಂಎಫ್ ನಡುವೆ ಸಮನ್ವಯ […]

13 ನಗರಗಳಲ್ಲಿಇಂದಿನಿಂದ 5ಜಿ ಸೇವೆ ಆರಂಭ

ನವದೆಹಲಿ,ಅ.1-ದೇಶದ ಹದಿಮೂರು ನಗರಗಳಲ್ಲಿ ಇಂದಿನಿಂದ ಲಭ್ಯವಾಗುವ 5ಜಿ ಸೇವೆಗೆ ಪ್ರಧಾನಿ ನರೇಂದ್ರಮೋದಿ ಚಾಲನೆ ನೀಡಿದರು. ದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ 6ನೇ ಭಾರತೀಯ ಮೊಬೈಲ್ ಕಾಂಗ್ರೆಸ್ ಸಮಾವೇಶದಲ್ಲಿ 5ಜಿಗೆ ಚಾಲನೆ ನೀಡಲಾಗಿದೆ. ಈ ಸೇವೆ ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ 13 ನಗರಗಳಲ್ಲಿ ಇಂದಿನಿಂದ ಲಭ್ಯವಾಗಲಿದೆ. 5ಜಿಗಿಂತಲೂ 10 ಪಟ್ಟು ವೇಗ ಹೊಂದಿರುವ 5ಜಿ ಸೇವೆ ಹೊಸ ತಂತ್ರಜ್ಞಾನ ಉದಯಕ್ಕೆ ಕಾರಣವಾಗಿದೆ. ತಡೆರಹಿತ ನೆಟ್‍ವರ್ಕ್, ವೇಗವಾದ ದತ್ತಾಂಶ ವರ್ಗಾವಣೆ, ಕಡಿಮೆ ವಲಯದಲ್ಲಿ ಹೆಚ್ಚು ವಿಶ್ವಾಸಾರ್ಹ ಸಂವಹನಗಳು,ಇಂಧನ ದಕ್ಷತೆ, […]