ಫೋನ್ ಕದ್ದಾಲಿಕೆ ಪ್ರಕರಣದಲ್ಲಿ 54 ಇನ್ಸ್‌ಪೆಕ್ಟರ್‌ಗಳಿಗೆ ಸಿಬಿಐ ನೋಟಿಸ್

ಬೆಂಗಳೂರು,ನ.4- ಜನಪ್ರತಿನಿಧಿಗಳ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ಬಗ್ಗೆ ಟೆಲಿಗ್ರಾಫ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು

Read more

ಬಿಗ್ ನ್ಯೂಸ್ : ಸಿಬಿಐ ಎದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟಿ ಅಲೋಕ್ ಕುಮಾರ್..!

ಬೆಂಗಳೂರು,ಸೆ.27- ದೊಡ್ಡವರ ಅಣತಿಯಂತೆ ನಾನು ಟೆಲಿಫೋನ್ ಕದ್ದಾಲಿಕೆ ನಡೆಸಿದ್ದಾಗಿ ಕೆಎಸ್‍ಆರ್‍ಪಿ ಎಡಿಜಿಪಿ ಅಲೋಕ್‍ಕುಮಾರ್ ಸಿಬಿಐ ತನಿಖಾ ತಂಡದ ಮುಂದೆ ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬಿಐ

Read more

ಸಿಬಿಐ ಯಾರನ್ನು ಬೇಕಾದರೂ ವಿಚಾರಣೆ ನಡೆಸಲಿ ನನಗೆ ಚಿಂತೆ ಇಲ್ಲ : ಹೆಚ್ಡಿಕೆ

ಬೆಂಗಳೂರು, ಸೆ.26- ಟೆಲಿಫೋನ್ ಕದ್ದಾಲಿಕೆ ಆರೋಪದ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆಸುತ್ತಿರುವ ಬಗ್ಗೆ ನಾನೇಕೆ ತಲೆ ಕೆಡಿಸಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಪಿ ಭವನದಲ್ಲಿಂದು

Read more

ಫೋನ್ ಟ್ಯಾಪಿಂಗ್ ಪ್ರಕರಣ: ಸಿಬಿಐ ತನಿಖೆ ಚುರುಕು, ಹಿರಿಯ ಪೊಲೀಸ್ ಅಧಿಕಾರಿಗಳ ತನಿಖೆ ಸಾಧ್ಯತೆ

ಬೆಂಗಳೂರು, ಸೆ.6- ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದ್ದು, ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿದೆ. ಮಹತ್ವದ ಮಾಹಿತಿಯಲ್ಲಿ ಕದ್ದಾಲಿಕೆಯ ಡೇಟಾಗಳನ್ನು ಪೆನ್‍ಡ್ರೈವ್‍ನಲ್ಲಿ ಸಂಗ್ರಹಿಸಲಾಗಿರುವ ಅಂಶವನ್ನು

Read more

ಫೋನ್ ಕದಾಲಿಕೆ ಪ್ರಕರಣ: ವಿಜಯಭಾಸ್ಕರ್ ಭೇಟಿಯಾದ ಸಿಬಿಐ

ಬೆಂಗಳೂರು, ಸೆ.3-ಟೆಲಿಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸಿಬಿಐನ ತನಿಖಾ ತಂಡ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಭೇಟಿ ಮಾಡಿ ಮಾಹಿತಿಪಡೆದರು. ರಾಜ್ಯ ಸರ್ಕಾರದ

Read more

ಕದ್ದಾಲಿಕೆ ಪ್ರಕರಣದಲ್ಲಿ ಪತ್ತೆಯಾಗುವ ಅಂಶಗಳು ತನಿಖೆಯಾಗಲಿ : ಎಚ್.ಕೆ.ಪಾಟೀಲ್

ಬೆಂಗಳೂರು, ಅ.21- ಟೆಲಿಫೋನ್ ಕದ್ದಾಲಿಕೆ ತನಿಖೆಯ ವೇಳೆ ಬಹಿರಂಗಗೊಳ್ಳುವ ಮಾಹಿತಿಗಳನ್ನು ಆಧರಿಸಿ ನೀತಿಗೆಟ್ಟ ಅಕ್ರಮಗಳು, ಲಂಚ ಕೊಡು ಕೊಳ್ಳುವ ವ್ಯವಹಾರಗಳು, ರಾಜ್ಯದ್ರೋಹದ ಕೆಲಸಗಳು ತನಿಖೆಗೆ ಒಳಪಡಬೇಕು ಎಂದು

Read more

“ನನ್ನ ಸಲಹೆ ಮೇರೆಗೆ ಯಡಿಯೂರಪ್ಪನವರು ಸಿಬಿಐಗೆ ನೀಡಿದ್ದಾರೆಂಬುದು ಶುದ್ಧ ಸುಳ್ಳು”

ಹುಬ್ಬಳ್ಳಿ, ಆ.19- ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಯಡಿಯೂರಪ್ಪನವರು ನನ್ನ ಸಲಹೆ ಮೇರೆಗೆ ಸಿಬಿಐಗೆ ನೀಡಿದ್ದಾರೆಂಬುದು ಶುದ್ಧ ಸುಳ್ಳು. ಅಮಿತ್ ಷಾ ಅವರ ಸೂಚನೆ ಮೇರೆಗೆ ಸಿಬಿಐಗೆ ವಹಿಸಿದ್ದಾರೆ

Read more

ಫೋನ್ ಕದ್ದಾಲಿಕೆ ಬಗ್ಗೆ ಯಾವ ತನಿಖೆಯಾದರೂ ನಡೆಸಲಿ : ಡಿಕೆಶಿ

ಬೆಂಗಳೂರು, ಆ.16- ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಯಾವ ತನಿಖೆ ಬೇಕಾದರೂ ನಡೆಸಲಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಫೋನ್

Read more

ಟೆಲಿಫೋನ್ ಕದ್ದಾಲಿಕೆ ಪ್ರಕರಣದ ತನಿಖೆಗೆ ಬಿಜೆಪಿ ನಾಯಕರ ಆಗ್ರಹ

ಬೆಂಗಳೂರು, ಆ.15-ಟೆಲಿಫೋನ್ ಕದ್ದಾಲಿಕೆ ಆರೋಪದ ಬಗ್ಗೆ ತನಖೆಯಾಗಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.  ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹಾಗೂ ಸಂಸದೆ ಶೋಭಾ

Read more

ಫೋನ್ ಕದ್ದಾಲಿಕೆ ತನಿಖೆಗೆ ತನ್ವೀರ್ ಸೇಠ್ ಆಗ್ರಹ

ಮೈಸೂರು, ಆ.15- ಟೆಲಿಫೋನ್ ಕದ್ದಾಲಿಕೆ ಯಾರೇ ಮಾಡಿದರು. ಅದು ಮಹಾಅಪರಾಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಮಾಜಿ ಸಚಿವ ತನ್ವೀರ್ ಸೇಠ್ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ

Read more