ಶಿವಲಿಂಗೇಗೌಡ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲಿ: ರೇವಣ್ಣ ಚಾಲೆಂಜ್

ಹಾಸನ,ಮಾ.20- ಇತ್ತಿಚೆಗೆ ನನ್ನೊಂದಿಗೆ ಫೋನ್ ಕರೆ ಆಡಿಯೋದಲ್ಲಿ ಶಿವಲಿಂಗೇಗೌಡ ಹೇಳಿರುವುದು ಸತ್ಯ ಅಲ್ಲ ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ. ನಾನೇನಾದರು ಒಂದು ಪದ ಎಡಿಟ್ ಮಾಡಿರುವುದನ್ನು ತೋರಿಸಿದರೆ ಮಂಜುನಾಥ ನನ್ನನ್ನು ನೋಡಿಕೊಳ್ಳಲಿ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಶಾಸಕ ಶಿವಲಿಂಗೇಗೌಡರಿಗೆ ಸವಾಲು ಹಾಕಿದ್ದಾರೆ. ಇತ್ತೀಚೆಗೆ ವೈರಲ್ ಆಗಿದ್ದ ಎಚ್.ಡಿ.ರೇವಣ್ಣ ಹಾಗೂ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ನಡುವಿನ ಸಂಭಾಷಣೆ ಆಡಿಯೋ ಕುರಿತು ಹಾಸನದಲ್ಲಿ ಮಾತನಾಡಿದ ಅವರು, ಆ ಹುಡುಗ ಆಡಿಯೋ ರೆಕಾರ್ಡ್ ಮಾಡಿಕೊಂಡಿರುವುದು ನನಗೆ ಗೊತ್ತಿಲ್ಲ. […]

ಮೊಬೈಲ್ ಕಳ್ಳನಿಂದ ಎಎಸ್‍ಐ ಕೊಲೆ

ನವದೆಹಲಿ, ಜ .9- ಮೊಬೈಲ್ ಫೋನ್ ಸುಲಿಗೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಹಿಡಿಯಲು ಹೋದ ದೆಹಲಿ ಪೊಲೀಸ್ ಸಹಾಯಕ ಸಬ್ ಇನ್ಸ್‍ಪೆಕ್ಟರ್‍ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಮೂಲತ ರಾಜಸ್ಥಾನದ ಸಿಕರ್ ಜಿಲ್ಲೆಯವರಾದ ಎಎಸ್‍ಐ ಶಂಭು ದಯಾಳ್ (57) ಅವರು ಪತ್ನಿ, ಒಬ್ಬ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಳೆದ ಬುಧವಾರ ದೆಕಲಿಯ ಮಾಯಾಪುರಿ ಮಹಿಳೆಯೊಬ್ಬರು ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿ ತಮ್ಮ ಪತಿಯ ಮೊಬೈಲ್ […]

ಪದೇ ಪದೇ ಸ್ಯಾಟಲೈಟ್ ಕರೆ : ಕರಾವಳಿ ಜನರಲ್ಲಿ ಆತಂಕ

ಬೆಂಗಳೂರು,ನ.27- ಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಪದೇ ಪದೇ ಸ್ಯಾಟಲೈಟ್ ಫೋನ್‍ನಿಂದ ವಿದೇಶಕ್ಕೆ ಕರೆ ಹೋಗುತ್ತಿರುವುದು ಜನತೆಯನ್ನು ಆತಂಕಕ್ಕೀಡು ಮಾಡಿದೆ. ವಿಶೇಷವಾಗಿ ಮಲೆನಾಡು, ಕರಾವಳಿ ತೀರಾಪ್ರದೇಶ,ಕಿತ್ತೂರು ಕರ್ನಾಟಕ, ಮಧ್ಯಕರ್ನಾಟಕ ಸೇರಿದಂತೆ ದಟ್ಟ ಅರಣ್ಯ ಪ್ರದೇಶಗಳಲ್ಲಿ ಅನಾಮಧೇಯ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಬಳಕೆ ಮಾಡುತ್ತಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಹೇಳಿ ಕೇಳಿ ಕರ್ನಾಟಕದ ವಿವಿಧ ಪ್ರದೇಶಗಳು ಅಂತಾರಾಷ್ಟ್ರೀಯ ಭಯೋತ್ಪಾದಕರ ಹಿಟ್‍ಲಿಸ್ಟ್‍ನಲ್ಲಿದೆ. ಇಂತಹ ಸಂದರ್ಭದಲ್ಲೇ ಸ್ಯಾಟಲೈಟ್ ಫೋನ್‍ಗಳು ರಿಂಗಣಿಸುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಎನ್‍ಐಎ ತನಿಖಾ ತಂಡದ ಮೂಲಗಳ ಪ್ರಕಾರ ಚಿಕ್ಕಮಗಳೂರಿನ […]