ವಿರೋಧದ ನಡುವೆಯೂ ಸುವರ್ಣಸೌಧದಲ್ಲಿ ಸಾರ್ವಕರ್ ಭಾವಚಿತ್ರ ಲೋಕಾರ್ಪಣೆ

ಬೆಳಗಾವಿ,ಡಿ.19-ಪ್ರತಿಪಕ್ಷ ಕಾಂಗ್ರೆಸ್‍ನ ತೀವ್ರ ವಿರೋಧದ ನಡುವೆಯೂ ಇಲ್ಲಿನ ಸುವರ್ಣಸೌಧದ ವಿಧಾನಸೌಧ ಸಭಾಂಗಣದಲ್ಲಿ ನೂತನವಾಗಿ ಅಳವಡಿಸಿದ್ದ ಸಾರ್ವಕರ್ ಭಾವಚಿತ್ರ ಲೋಕಾರ್ಪಣೆ ಮಾಡಲಾಯಿತು.ಸಭಾಧ್ಯಕ್ಷರ ಆಸನದ ಮೇಲ್ಭಾಗದಲ್ಲಿ ಒಟ್ಟು ಏಳು ಮಹನೀಯರ ಭಾವಚಿತ್ರಗಳನ್ನು ಅಳವಡಿಸಲಾಗಿದೆ. ಮಧ್ಯಭಾಗದಲ್ಲಿ ಜಗಜ್ಯೋತಿ ಬಸವಣ್ಣ, ಎಡಭಾಗದಲ್ಲಿ ಸ್ವಾಮಿ ವಿವೇಕಾನಂದ, ಸುಭಾಷ್‍ಚಂದ್ರ ಬೋಸ್, ಡಾ.ಬಿ.ಆರ್. ಅಂಬೇಡ್ಕರ್, ಬಲಭಾಗದಲ್ಲಿ ಮಹಾತ್ಮ ಗಾಂೀಜಿ, ಸರರ್ದಾರ್ ವಲ್ಲಭಬಾಯ್ ಪಟೇಲ್ ಮತ್ತು ಸಾರ್ವಕರ್ ಸೇರಿದಂತೆ ಏಳು ಭಾವಚಿತ್ರಗಳನ್ನು ಅಳವಡಿಸಲಾಗಿದೆ. ಕತಾರ್ ವಿಶ್ವಕಪ್‍ನಲ್ಲಿ ಅತಿ ಹೆಚ್ಚು ಗೋಲು, ಹೊಸ ದಾಖಲೆ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ […]