ಸಿರ್ಸಿ ವೃತ್ತದಿಂದ ವಿಜಯನಗರ ಪೈಪ್‍ಲೈನ್‍ವರೆಗೆ ರಸ್ತೆ ಅಗಲೀಕರಣ

ಬೆಂಗಳೂರು,ಡಿ.5- ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಪಾದರಾಯನಪುರ ರಸ್ತೆ ಅಗಲೀಕರಣದ ಕಾಮಗಾರಿಯನ್ನು ಶೀಘ್ರವೇ ಮುಗಿಸಿ ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಲಿದ್ದೇವೆ ಎಂದು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಅಗಲೀಕರಣದ ಸಂಬಂಧ ಸ್ಥಳೀಯ ಶಾಸಕರಾಗಿರುವ ಜಮ್ಮೀರ್ ಅಹಮ್ಮದ್ ಹಾಗೂ ಪಾಲಿಕೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಕೆಲವು ಸಣ್ಣಪುಟ್ಟ ಸಮಸ್ಯೆಗಳಿದ್ದವು, ಈಗ ಎಲ್ಲವೂ ಬಗೆಹರಿಯಲಿದ್ದು, ಶೀಘ್ರವಾಗಿ ಕಾಮಗಾರಿ ಮುಗಿಸಿ ಸಾರ್ವಜನಿಕ ಸೇವೆಗೆ ಲೋಕರ್ಪಾಣೆಗೊಳಿಸಲಾಗುವುದು ಎಂದರು. ಒಂದಿಲ್ಲೊಂದು ಕಾರಣದಿಂದ ಮುಂದೂಡಲೇ ಬಂದಿತು. […]

ಯುರೋಪಿಯನ್ ದೇಶಗಳಿಗೆ ಅನಿಲ ಪೂರೈಕೆ ಸ್ಥಗಿತ : ರಷ್ಯಾ ಘೋಷಣೆ

ಮಾಸ್ಕೋ, ಆ.20- ರಷ್ಯಾದ ಪ್ರಮುಖ ನೈಸರ್ಗಿಕ ಅನಿಲ ಪೈಪ್‍ಲೈನ್ ತಿಂಗಳ ಅಂತ್ಯದಲ್ಲಿ ಮೂರು ದಿನಗಳ ನಿರ್ವಹಣೆಗಾಗಿ ಸ್ಥಗಿತಗೊಳ್ಳಲಿದೆ ಎಂದು ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿ ಗಾಜ್ಪ್ರೊಮ್ ಘೋಷಿಸಿದ್ದು ಇದರಿಂದಾಗಿ ಜರ್ಮನಿ ಮತ್ತು ಇತರ ಯುರೋಪಿಯನ್ ರಾಷ್ಟ್ರಗಳ ಮೇಲೆ ಒತ್ತಡ ಹೆಚ್ಚದೆ. ವಿದ್ಯುತ್ ಉತ್ಪಾದಿಸಲು, ಮನೆಗಳನ್ನು ಬಿಸಿ ಹವೆಯಲ್ಲಿಡಲು ಮತ್ತಿತರ ಕೈಗಾರಿಕೆ ವಲಯ ನಿರ್ವಹಣೆಗೆ ಅನಿಲ ಬಹು ಅವಶ್ಯವಾಗಿದ್ದು ಬದಲಿ ವ್ಯವಸ್ಥೆ ಬಗ್ಗೆ ಚಿಂತೆ ಆವರಿಸಿದೆ. ಪೈಪ್‍ಲೈನ್‍ನಲ್ಲಿ ತಾಂತ್ರಿಕ ದೋಷ ಸರಿಪಡಿಸಲು ಈ ಕ್ರಮ ಎಂದು ರಷ್ಯಾ ಹೇಳಿದೆ […]