ಮೊದಲು ಧೋನಿಗಾಗಿ ನಂತರ ದೇಶಕ್ಕಾಗಿ ಕ್ರಿಕೆಟ್ ಆಡಿದ್ದೇನೆ : ರೈನಾ

ನವದೆಹಲಿ,ಫೆ.5- ನಾನು ಮೊದಲ ಧೋನಿಗಾಗಿ ನಂತರ ದೇಶಕ್ಕಾಗಿ ಪಂದ್ಯ ಆಡಿದ್ದೇನೆ ನನ್ನ ಮತ್ತು ಅವರ ನಡುವಿನ ಸ್ನೇಹ ಅಷ್ಟೊಂದು ಮಧುರವಾಗಿತ್ತು ಎಂದು ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಬಣ್ಣಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಅವರ ನಾಯಕತ್ವದಲ್ಲಿ ಕ್ರಿಕೆಟ್ ಆಡಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ. ನನ್ನ ಮೇಲೆ ಧೋನಿಗೆ ಅಪಾರ ನಂಬಿಕೆಯಿತ್ತು. ಹೀಗಾಗಿ ನಾವು ಹಲವಾರು ಪಂದ್ಯಗಳನ್ನು ಜಯಿಸಲು ಸಾಧ್ಯವಾಯಿತು ಎಂದು ರೈನಾ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ. ರಾಂಚಿಯಿಂದ ಬಂದಿದ್ದ ಧೋನಿ ಮತ್ತು ಗಾಜಿಯಾಬಾದ್ನಿಂದ ಬಂದಿದ್ದ […]