ರಾಮಸೇತು ಕುರಿತ ವಿಚಾರಣೆಗೆ ಸುಪ್ರೀಂ ಸಮ್ಮತಿ

ನವದೆಹಲಿ,ಫೆ.16 – ರಾಮಸೇತುವೆ ಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು, ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. ಈವರೆಗೆ ರಾಮಸೇತು ವಿಚಾರದ ಬಗ್ಗೆ ಯಾವುದೇ ವಿಚಾರಣೆ ನಡೆದಿಲ್ಲ. ಇದೀಗ ಮುಖ್ಯ ನ್ಯಾ.ಡಿ.ವೈ ಚಂದ್ರಚೂಡ್ ಮತ್ತು ನ್ಯಾ.ಪಿ.ಎಸ್ ನರಸಿಂಹ ಅವರ ನ್ಯಾಯಪೀಠವು ಈ ವಿಚಾರಣೆಯನ್ನು ಕೈಗೆತ್ತಿಕೊಂಡಿದ್ದು, ಸಾಂವಿಧಾನಿಕ ಪ್ರಕ್ರೀಯೆಗಳು ಪೂರ್ಣಗೊಂಡ ಬಳಿಕ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ರಾಮಸೇತುವೆ ಯನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವ […]

ಅವಧಿಗೂ ಮುನ್ನ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿದ್ದ ಬಲ್ಕೀಸ್ ಬಾನು ಅರ್ಜಿ ವಜಾ

ನವದೆಹಲಿ,ಡಿ.17- ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳನ್ನು ಅವಧಿಗೂ ಮುನ್ನಾ ಬಿಡುಗಡೆ ಮಾಡಿದ ಆದೇಶ ಮರು ಪರಿಶೀಲಿಸುವಂತೆ ಕೋರಿದ್ದ ಸಂತ್ರಸ್ಥೆ ಬಲ್ಕೀಸ್ ಬಾನು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 2002ರ ಗುಜರಾತ್ ಗಲಭೆಗೆ ಸಂಬಂಸಿದಂತೆ ಶಿಕ್ಷೆಗೆ ಗುರಿಯಾಗಿದ್ದ 11 ಮಂದಿ ಅಪರಾಗಳನ್ನು ಕಳೆದ ಆಗಸ್ಟ್ ನ 15ರಂದು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. 2022ರ ಮೇನಲ್ಲಿ ಸುಪ್ರೀಂಕೋರ್ಟ್ ಅಪರಾಗಳ ಬಿಡುಗಡೆ ಕುರಿತು ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ವಹಿಸಿದ್ದನ್ನು ಬಲ್ಕೀಸ್ ಬಾನು ಪ್ರಶ್ನಿಸಿದ್ದರು. ಇದನ್ನು […]