‘ದೇಶ ಮೊದಲು’ ಎಂಬ ಸಿದ್ಧಾಂತ ಪಾಲಿಸಲು ಯುವ ಜನರಿಗೆ ಪ್ರಧಾನಿ ಕರೆ

ನವದೆಹಲಿ, ಜ.24- ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ವಿಜೇತರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೋಮವಾರ ವಿಡಿಯೋ ಕಾನ್ಫರೆನ್ಸ್‍ ಮೂಲಕ ಸಂವಾದ ನಡೆಸಿದರು. ಈ ಮಕ್ಕಳು ಇಡೀ ಸಮಾಜಕ್ಕೆ ಸ್ಫೂರ್ತಿ ಎಂದು ಹೇಳಿದ ಪ್ರಧಾನಿ ಅವರು, ದೇಶಕ್ಕೆ ಹೇಗೆ ಸಹಾಯ ಮಾಡಬಹುದು ಎಂಬುದನ್ನು ಗಮನದಲ್ಲಿಟ್ಟುಕೊಂಡು ನೀವೆಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದರು. ಪಾಂಡಿತ್ಯಪೂರ್ಣ ಸಾಧನೆಗಳು, ಕ್ರೀಡೆ, ಕಲೆ ಮತ್ತು ಸಂಸ್ಕೃತಿ, ಸಮಾಜ ಸೇವೆ ಮತ್ತು ಶೌರ್ಯ ಸೇರಿದಂತೆ ಆರು ಕ್ಷೇತ್ರದಲ್ಲಿ ಮಹತ್ವದನ್ನು ಸಾಧಿಸಿದ 14 ಹುಡುಗಿಯರು […]