ಉಕ್ರೇನ್ ನೆರೆಯ ರಾಷ್ಟ್ರಗಳಿಗೆ ಹೊರಟ ನಾಲ್ವರು ಕೇಂದ್ರ ಸಚಿವರು

ನವದೆಹಲಿ, ಫೆ.28- ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರ, ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಯಾ, ಕಿರಣ್ ರಿಜಿಜು ಮತ್ತು .ಕೆ.ಸಿಂಗ್ ಅವರನ್ನು ಸಮನ್ವಯಕಾರರನ್ನಾಗಿ ನೆರೆಯ ದೇಶಗಳಿಗೆ ಕಳುಸಲು ನಿರ್ಧರಿಸಿದ್ದಾರ. ಭಾರತದ ಶೇಷ ರಾಯಭಾರಿಗಳಾಗಿ ಈ ಸಚಿವರು ಉಕ್ರೇನ್ ನ ನೆರೆಯ ರಾಷ್ಟ್ರಗಳಿಗೆ ತೆರಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇಶಾಂಗ ಸಚಿವ ಎಸ್.ಜೈಶಂಕರ್, […]