ಎನ್‌ಡಿಆರ್‌ಎಫ್ ಸಂಸ್ಥಾಪನಾ ದಿನ, ಪ್ರಧಾನಿ ಮೋದಿ ಶುಭಾಶಯ

ನವದೆಹಲಿ, ಜ.19- ರಾಷ್ಟ್ರೀಯ ವಿಪತ್ತು (ವಿಕೋಪ) ಪ್ರತಿಕ್ರಿಯಾ ಪಡೆ (ಎನ್‌ಡಿಆರ್‌ಎಫ್ )ಯನ್ನು ಅದರ ಸಂಸ್ಥಾಪನಾ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಎನ್‌ಡಿಆರ್‌ಎಫ್ ಅನೇಕ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ಜತೆಗೆ ಸವಾಲಿನ ಸನ್ನಿವೇಶಗಳಲ್ಲಿ ಸಹ ಮುಂಚೂಣಿಯಲ್ಲಿದೆ ಎಂದು ಮೋದಿ ಹೇಳಿದ್ದಾರೆ. Greetings to the hardworking @NDRFHQ team on their Raising Day. They are at the forefront of many rescue and relief measures, often in […]