ಜಿಲ್ಲಾಧಿಕಾರಿಗಳಿಗೆ ಪ್ರಧಾನಿ ಮೋದಿ ನೀಡಿದ ಸಲಹೆಗಳೇನು..?

ನವದೆಹಲಿ,ಜ.22- ದೇಶದ ಸಮಗ್ರ ಅಭಿವೃದ್ದಿಗೆ ಜಿಲ್ಲಾಧಿಕಾರಿಗಳು ಹೊಸದಾಗಿ ಐಎಎಸ್ ಸೇವೆಗೆ ಸೇರಿದಾಗಿನ ಉತ್ಸಾಹ ಮತ್ತು ಹುಮ್ಮಸ್ಸನ್ನೇ ಪ್ರದರ್ಶನ ಮಾಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಇಂದು ಎಲ್ಲಾ ರಾಜ್ಯಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನರೆನ್ಸ್ ಮೂಲಕ ಸರ್ಕಾರದ ಪ್ರಮುಖ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿಯವರು, ಈವರೆಗೂ ನಾವು ಸಾಸಿರುವುದು ಬಹಳಷ್ಟಿದೆ. ಆದರೆ, ಮುಂದೆ ಮತ್ತಷ್ಟನ್ನು ಸಾಸಬೇಕಿದೆ. ಅದಕ್ಕಾಗಿ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು. ದೇಶದಲ್ಲಿ 4 ವರ್ಷಗಳಲ್ಲಿ ಜನಧನ್ ಖಾತೆಗಳ ಪ್ರಮಾಣವನ್ನು 4ರಿಂದ […]