ಪಿಎಂ ಕಿಸಾನ್ ಯೋಜನೆ 10ನೇ ಕಂತಿನಡಿ ಕರ್ನಾಟಕಕ್ಕೆ 685ಕೋಟಿ ಬಿಡುಗಡೆ

ಬೆಂಗಳೂರು,ಜ.1- ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಯೋಜನೆಯಡಿ ದೇಶದ ರೈತರಿಗೆ 10ನೇ ಕಂತಿನ ಹಣ ಬಿಡುಗಡೆಗೊಳಿಸಿದ್ದು, ಈ 10ನೇ ಕಂತಿನಡಿ ಕರ್ನಾಟಕ ರಾಜ್ಯದ ಒಟ್ಟು 3426401ರೈತರಿಗೆ 685 ಕೋಟಿ 28 ಲಕ್ಷ 2 ಸಾವಿರ ರೂ. ಹಣ ಬಿಡುಗಡೆಯಾಗಿದೆ. 2018-19 ರಿಂದ ಜ.1, 2022 ರವರೆಗೆ 10 ನೇ ಕಂತಿನವರೆಗೆ ರಾಜ್ಯದ ಒಟ್ಟು 54 ಲಕ್ಷದ 52ಸಾವಿರ ರೈತ ಕುಟುಂಬಗಳಿಗೆ ಒಟ್ಟು 8707 ಕೋಟಿ 97ಲಕ್ಷ ರೂ.ಮೊತ್ತ ಬಿಡುಗಡೆಯಾದಂತಾಗಿದೆ. ಕರ್ನಾಟಕ ರಾಜ್ಯದಲ್ಲಿ ಭಾರತ ಸರ್ಕಾರದ ಪ್ರಧಾನಮಂತ್ರಿ […]