ಪ್ರಧಾನಿಗೆ ಭದ್ರತಾಲೋಪ : ಸುಪ್ರೀಂ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ

ನವದೆಹಲಿ, ಜ.10- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪಂಜಾಬ್ ಪ್ರವಾಸದ ವೇಳೆ ನಡೆದಿದೆ ಎನ್ನಲಾದ ಭದ್ರತಾಲೋಪ ಕುರಿತಂತೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾೀಧಿಶರ ನೇತೃತ್ವದಲ್ಲಿ ತನಿಖಾ ಸಮಿತಿಯೊಂದರನ್ನು ರಚನೆ ಮಾಡಿದೆ. ಸುಪ್ರಿಂಕೋರ್ಟ್‍ನ ನಿವೃತ್ತ ನ್ಯಾಯಾೀಶರು ತನಿಖಾ ಸಮಿತಿಯ ನೇತೃತ್ವ ವಹಿಸಲಿದ್ದು, ಪಂಜಾಬ್‍ನ ಪೊಲೀಸ್ ಮಹಾನಿರ್ದೇಶಕರು, ರಾಷ್ಟ್ರೀಯ ತನಿಖಾ ದಳದ ಐಜಿ, ಹೈಕೋರ್ಟ್‍ನ ರಿಜಿಸ್ಟರ್ ಸಮಿತಿಯ ಸದಸ್ಯರಾಗಿರಲಿದ್ದಾರೆ ಎಂದು ಸುಪ್ರೀಂಕೋರ್ಟ್‍ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ. ಪಂಜಾಬ್ ಸರ್ಕಾರ ನಿವೃತ್ತ ನ್ಯಾಯಾೀಧಿಶರ ನೇತೃತ್ವದಲ್ಲಿ ರಚಿಸಿದ್ದ ವಿಚಾರಣಾ ಸಮಿತಿ […]