ಮುರುಘಾ ಶರಣರ ವಿರುದ್ಧ ಮತ್ತೊಂದು ಪೋಕ್ಸೋ ಕೇಸ್, ಭಯಾನಕವಾಗಿದೆ ದೂರಿನಲ್ಲಿನ ಅಂಶಗಳು..!

ಮೈಸೂರು, ಅ.14- ಚಿತ್ರದುರ್ಗದ ಮುರುಘಾ ರಾಜೇಂದ್ರ ಶರಣರ ವಿರುದ್ಧ ಮೊತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ಶ್ರೀಮಠದಲ್ಲಿ ಅಡುಗೆ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಮೈಸೂರಿನ ಒಡೆನಾಡಿ ಸಂಸ್ಥೆಯನ್ನು ಸಂಪರ್ಕಿಸಿ ದೂರು ನೀಡಿದ್ದು, ತನ್ನ ಇಬ್ಬರು ಹೆಣ್ಣು ಮಕ್ಕಳು ಋತುಮತಿಯಾತಿಯರಾಗುವ ಮೊದಲೇ ಶರಣರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರು ನೀಡಿದ್ದು, ಇನ್ನೂ ಹಲವರ ಮೇಲೆ ದೌರ್ಜನ್ಯ ನಡೆದಿದೆ, ಅವರಲ್ಲಿ ಇಬ್ಬರು ಚಿಕ್ಕಮಕ್ಕಳು ನನ್ನ ಬಳಿ ವಿವರವಾಗಿ ಹೇಳಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಅದನ್ನು ಆಧರಿಸಿ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ […]