ಈ ಬಾರಿ ಪೊಲೀಸರಿಗೆ ಸವಾಲಿನ ಕೆಲಸವಾಯ್ತು ಸ್ವಾತಂತ್ರ್ಯೋತ್ಸವ ಸಂಭ್ರಮ, ರಾಜ್ಯಾದ್ಯಂತ ಖಾಕಿ ಹೈಅಲರ್ಟ್

ಬೆಂಗಳೂರು,ಆ.13-ಈ ಬಾರಿಯ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಅಭೂತಪೂರ್ವ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸಾಧಾರಣವಾಗಿ ಆಚರಿಸಿಕೊಂಡು ಬರುತ್ತಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ಈ ಬಾರಿ ಅಮೃತ ಮಹೋತ್ಸವದ ಅಂಗವಾಗಿ ವಿಶೇಷವಾಗಿ ಆಚರಿಸುತ್ತಿರುವುದರಿಂದ ನಗರದೆಲ್ಲೆಡೆ ಬಿಗಿ ಪೂಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಪೂಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಚಾಮರಾಜಪೇಟೆಯ ಆಟದ ಮೈದಾನ ಹಾಗೂ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮಾತ್ರವಲ್ಲದೆ ನಗರದ ವಿವಿದೆಡೆ ಅಮೃತ […]