ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರ ಮಹತ್ವದ ಸಭೆ

ಬೆಂಗಳೂರು, ಡಿ.6- ಬೆಳಗಾವಿಯ ಚಳಿಗಾಲದ ಅವೇಶನ, ಇತ್ತೀಚೆಗೆ ನಡೆದ ಭಯೋತ್ಪದನೆ ಘಟನೆ, ಗಡಿ ಬಿಕ್ಕಟ್ಟು, ರಾಜ್ಯದ ಸಾಮಾನ್ಯ ಕಾನೂನು ಸುವ್ಯವಸ್ಥೆ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗೃಹ ಸಚಿವರು ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲï, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಎಡಿಜಿಪಿ ಅಧಿಕಾರಿಗಳಾದ ಅಲೋಕ್ ಕುಮಾರ್, ದಯಾನಂದ, ಮಾಲಿನಿ ಕೃಷ್ಣಮೂರ್ತಿ, ಹಿತೇಂದ್ರ ಅವ ರೊಂದಿಗೆ ಸಭೆ […]