ಚುನಾವಣಾ ಸಮೀಪಿಸುತ್ತಿದ್ದಂತೆ ಜನರ ಬಳಿಗೆ ರಾಜಕೀಯ ಪಕ್ಷಗಳ ಯಾತ್ರೆ

ಬೆಂಗಳೂರು,ನ.3- ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಬಿರುಸಿನ ಸಿದ್ಧತೆ ಕೈಗೊಂಡು, ಯಾತ್ರೆಗಳನ್ನು ಆರಂಭಿಸುತ್ತಿವೆ.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ನೇತೃತ್ವದಲ್ಲಿ ಬಿಜೆಪಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತು ಹೆಚ್ಡಿಕೆ ನೇತೃತ್ವದಲ್ಲಿ ಜೆಡಿಎಸ್ ಯಾತ್ರೆ ಮೂಲಕ ಜನರ ಬಳಿ ತೆರಳಲು ಮುಂದಾಗಿದ್ದಾರೆ. ಮೂವರು ಮಾಜಿ ಮುಖ್ಯಮಂತ್ರಿಗಳು ತಮ್ಮ ತಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಘೋಷಣೆಯೊಂದಿಗೆ ಆತ್ಮವಿಶ್ವಾಸದಿಂದ ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿಯುತ್ತಿದ್ದಾರೆ. 2023 ರ […]