ಕಾಂಗ್ರೆಸ್‍ನಿಂದ ನಾವು ಸಂವಿಧಾನದ ಪಾಠ ಕಲಿಯಬೇಕಿಲ್ಲ : ಬೊಮ್ಮಾಯಿ

ಬೆಂಗಳೂರು,ನ.28- ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಂವಿಧಾನವನ್ನು ತಿರುಚಿದ ಅಪಕೀರ್ತಿ ಕಾಂಗ್ರೆಸ್‍ಗೆ ಸಲ್ಲುತ್ತದೆ. ಹೀಗಾಗಿ ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಬಗ್ಗೆ ಕಾಂಗ್ರೆಸ್ ಪಕ್ಷದಿಂದಾಗಲಿ ಅಥವಾ ಸಿದ್ದರಾಮಯ್ಯ ಅವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದಾಗ ಸಂವಿಧಾನ ತಿರುಚಿದ್ದು ಯಾವ ಪಕ್ಷ ಎಂದು ಪ್ರಶ್ನೆ ಮಾಡಿದ್ದರು. ಸಂವಿಧಾನಕ್ಕೆ ಬಿಜೆಪಿ ಯಾವಾಗಲು ಅತ್ಯಂತ ಹೆಚ್ಚು ಗೌರವ […]